08 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಫೆ.23: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 08 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21924 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 13 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 21459 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.136 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 329 ಜನರು ಸಾವಿಗೀಡಾದಂತಾಗಿದೆ .