1 ಲಕ್ಷ ಪರಿಹಾರ…

ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬದಲ್ಲಿ ಒಬ್ಬರಂತೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ.