10 ನೇವಾರ್ಡಿನಲ್ಲಿ ತಿಲಕ್ ಸಂಚಾರ

ಬಳ್ಳಾರಿ ಏ 24 : ನಗರದ 10 ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಕೋನಂಕಿ ತಿಲಕ್ ಅವರು ಬೆಂಬಲಿಗರೊಂದಿಗೆ ಮನೆ ಮನೆಗೆ ತರಳಿ ಮತಯಾಚನೆ ಮಾಡಿದರು. ತಮ್ಮ ವಿದ್ಯಾಸಂಸ್ಥೆಯೊಂದಿಗೆ ಶಿಕ್ಷಣ ಸೇವೆ ಮಾಡುತ್ತಿರುವ ತಮಗೆ ಜನ ಸೇವೆ ಮಾಡಲು ಅವಕಾಶ ಕಲ್ಪಿಸಿ ಎಂದು ಮನವಿ ಮಾಡಿದರು.