10 ಸಾವಿರ ಕುಟುಂಬಕ್ಕೆ ಆಹಾರ ಕಿಟ್..

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಳ್ಳಗೆರೆ ಗ್ರಾ.ಪಂ. ವ್ಯಾಪ್ತಿಯ 10 ಸಾವಿರ ಬಡ ಕುಟುಂಬಗಳಿಗೆ ಜೆಡಿಎಸ್ ಯುವ ನಾಯಕ ನಿಖಿಲ್‌ಕುಮಾರಸ್ವಾಮಿ ಹಾಗೂ ಶಾಸಕ ಡಿ.ಸಿ. ಗೌರಿಶಂಕರ್ ಆಹಾರ ಕಿಟ್ ವಿತರಿಸಿದರು.