101 ಕುಟುಂಬಗಳಿಗೆ ದಿನಸಿ ಕಿಟ್..

ಚಿಕ್ಕನಾಯಕನಹಳ್ಳಿ ತಾಲ್ಲೂಕು ಕುಪ್ಪೂರು ಗದ್ದಿಗೆ ಮಠಾಧ್ಯಕ್ಷರಾದ ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರ 47ನೇ ವರ್ಷದ ಜನ್ಮದಿನದ ಪ್ರಯುಕ್ತ 101 ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು.