107 ಕೊರೊನಾ ಪಾಸಿಟಿವ್ :03 ಜನರ ಸಾವು

ಕಲಬುರಗಿ:ಮೇ. 29: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 107 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 03 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 59874 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
472 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 56904 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
2208 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 03 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 03 ಜನರ ಸಾವಿನೊಂದಿಗೆ ಈ ವರೆಗೆ 762 ಜನರು ಸಾವಿಗೀಡಾದಂತಾಗಿದೆ .