107 ಕೊರೊನಾ ಪಾಸಿಟಿವ್ :04 ಜನರ ಸಾವು

ಕಲಬುರಗಿ:ಮೇ.30: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 107 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 04 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 59981 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
299 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 57203 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
2012 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 04 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 04 ಜನರ ಸಾವಿನೊಂದಿಗೆ ಈ ವರೆಗೆ 766 ಜನರು ಸಾವಿಗೀಡಾದಂತಾಗಿದೆ .