1083 ಕೊರೊನಾ ಪಾಸಿಟಿವ್ :05 ಜನರ ಸಾವು

ಕಲಬುರಗಿ: ಮೇ 3: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 1083 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 05 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 42129 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 830 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 32527 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.9118 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 05 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 05 ಜನರ ಸಾವಿನೊಂದಿಗೆ ಈ ವರೆಗೆ 484 ಜನರು ಸಾವಿಗೀಡಾದಂತಾಗಿದೆ .