ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ದರ ಏರಿಕೆ ವಿರೋಧಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ಸದಸ್ಯರು ಬಾಯಿಬಡಿದುಕೊಳ್ಳುವ ಮೂಲಕ ನಗರದಲ್ಲಿ ಪ್ರತಿಭಟನೆ ನಡೆಸಿದರು.