ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆಯಲ್ಲಿ ಜಿಲ್ಲಾ ಕನ್ನಡ ಪರಿಷತ್, ತಾಯಮ್ಮ ಪ್ರಕಾಶನ, ಆರೋಗ್ಯ ಯೋಗಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಾ.ಎಸ್.ಪಿ. ಯೋಗಣ್ಣ ರಚಿಸಿರುವ ಹೃದಯಘಾತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಡಾ.ಎಸ್.ಪಿ. ಯೋಗಣ್ಣ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.