117 ಕೊರೊನಾ ಪಾಸಿಟಿವ್ :04 ಜನರ ಸಾವು

ಕಲಬುರಗಿ:ಜೂ.02: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 117 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 04 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 60273 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
255 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ.ಇಂದು ಪಾಸಿಟಿವ್ ಗಿಂತ ಆಸ್ಪತ್ರೆಯಿಂದ ಬಿಡುಗಡೆ ಯಾದವರೆ ಅಧಿಕವಾಗಿದ್ದಾರೆ. ಈ ವರೆಗೆ 58116 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
1378 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒ ಟ್ಟು 04 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 04 ಜನರ ಸಾವಿನೊಂದಿಗೆ ಈ ವರೆಗೆ 779 ಜನರು ಸಾವಿಗೀಡಾದಂತಾಗಿದೆ .