ಗ್ರಾಮ ಪಂಚಾಯತ್ ಮೊದಲನೇ ಹಂತದ ಚುನಾವಣೆ ಇಂದು ನಡೆಯುತ್ತಿದ್ದು, ಕಾರವಾರ ಕ್ಷೇತ್ರದ ಶಾಸಕಿ ರೂಪಾಲಿ ನಾಯಕ್ ಅವರು ಚಂಡಿಯಾದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.