ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಮತಗಟ್ಟೆಗೆ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.