118 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಮಾ.29: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 118 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 23676 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 27 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22293 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.1043 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 340 ಜನರು ಸಾವಿಗೀಡಾದಂತಾಗಿದೆ .