ಗ್ರಾಮ ಪಂಚಾಯತ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಮತಗಟ್ಟೆ ನಂ. 290 ರಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದ ಗ್ರಾಮಸ್ಥರು.