ಹುಮನಾಬಾದ್: ತಾಲೂಕಿನ ಸಿಂಧಬಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಯೊಂದರಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸಾಲಾಗಿ ನಿಂತು ಮತದಾನ ಮಾಡಿದರು.