ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೈಸೂರು ಜಿ.ಪಂ ಸಿಒಇ ಬಿ.ಎ. ಪರಮೇಶ್, ಪ.ಪೂ.ಶಿ ಇಲಾಖೆಯ ಉಪನಿರ್ದೇಶಕಿ ಗೀತಾ, ಸಾ.ಕಿ ಇಲಾಖೆಯ ಉಪ ನಿರ್ದೇಶಕ ಪಾಂಡುರಂಗ, ಕಾಲೇಜು ಪ್ರಾಂಶುಪಾಲ ಸೋಮಣ್ಣ ಪಾಲ್ಗೊಂಡಿದ್ದರು.