ನಗರದ ಯಶವಂತಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಉಚಿತ ಟ್ಯಾಬ್ಗಳನ್ನು ವಿತರಣೆ ಮಾಡಿದರು.