ಮಾಜಿ ಸಚಿವ, ಶಾಸಕ ಕೆ.ಜೆ. ಜಾರ್ಜ್ ಅವರು ಆರ್ಚ್ ಬಿಷಪ್ ಅವರನ್ನು ಭೇಟಿ ಮಾಡಿ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ಕಾಂಗ್ರೆಸ್ ಮುಖಂಡ ರಘು ದೇವರಾಜ್ ಮತ್ತಿತರರು ಇದ್ದಾರೆ.