12 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಜ.27: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 12 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21567 ಪಾಸಿಟಿವ್ ಕೇಸ್ ಗಳಾದಂತಾಗಿದೆ.
19 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 21045 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
194 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 328 ಜನರು ಸಾವಿಗೀಡಾದಂತಾಗಿದೆ .