ನಗರದ ದೈವಜ್ಞ ಬ್ರಾಹ್ಮಣ ಸುವರ್ಣಕಾರ ಕೋ-ಆಪ್ ಕ್ರೆಡಿಟ್ ಸೊಸೈಟಿ ಲಿ., ಹುಬ್ಬಳ್ಳಿ ಇದರ ವಾರ್ಷಿಕ ಸರ್ವಸಾಧಾರಣ ಸಭೆ ಇತ್ತೀಚಿಗೆ ಜರುಗಿತು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.