ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಇಂದು ಬೆಳಿಗೆಗ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಬಿಷಪ್ ವಿಲಿಯಂರವರನ್ನು ಭೇಟಿ ಮಾಡಿ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು. ಚಿತ್ರದಲ್ಲಿ ನಗರ ಪಾಲಿಕೆ ಸದಸ್ಯ ಗೋಪಿ, ಮಾಜಿ ಸದಸ್ಯ ಸುನೀಲ್ ಹಾಗೂ ಇತರರಿದ್ದರು.