ಇಂದು ವೈಕುಂಠ ಏಕಾದಶಿಯ ಅಂಗವಾಗಿ ನಗರದ ವಿಜಯನಗರ ಬಡಾವಣೆಯಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯಕ್ಕೆ ದೇವರ ದರ್ಶನಕ್ಕಾಗಿ ಆಗಮಿಸಿದ ಭಕ್ತಾಧಿಗಳಿಗೆ ಭಾಷ್ಯಂ ಸ್ವಾಮೀಜಿ ಪ್ರಸಾದ ವಿತರಿಸುತ್ತಿರುವ ದೃಶ್ಯ.