ಇಂದು ಕ್ರಿಸ್ಮಸ್ ಹಬ್ಬದ ಅಂಗವಾಗಿ ನಗರದ ಸಂತ ಫಿಲೋಮಿನಾ ಚರ್ಚ್‍ನಲ್ಲಿ ಕ್ರೈಸ್ತ ಬಾಂಧವರು ಪ್ರಾರ್ಥನೆ ಸಲ್ಲಿಸಿದ ನಂತರ ಆವರಣದಲ್ಲಿ ಜಮಾವಣೆಗೊಂಡು ಹಬ್ಬದ ಸಂಭ್ರಮದಲ್ಲಿ ತೊಡಗಿರುವ ದೃಶ್ಯ.