ನಗರದ ಲಕ್ಕಸಂದ್ರದ ಶ್ರೀ ಅಕ್ಕಯಮ್ಮ ದೇವಾಲಯ ಟ್ರಸ್ಟ್ ವತಿಯಿಂದ ವೈಕುಂಠ ಏಕಾದಶಿ ಪ್ರಯುಕ್ತ ಪಂಚಮುಖಿ ಆಂಜನೇಯಸ್ವಾಮಿ ದೇವರಿಗೆ ವೆಂಕಟೇಶ್ವರನ ಅಲಂಕಾರ ಮಾಡಲಾಗಿತ್ತು. ಅಧ್ಯಕ್ಷ ರಾಮಲಿಂಗಾರೆಡ್ಡಿ, ದೇವಸ್ಥಾನದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು ಭಾಗವಹಿಸಿ ದೇವರ ದರ್ಶನ ಪಡೆದರು.