ಮಾಜಿ ಪ್ರಧಾನಿ ಅಟಲ್ ಬಿಹಾರಿವಾಜಪೇಯಿ ಅವರ ೯೬ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ದೆಹಲಿ ಸೈದ್‌ನಲ್ಲಿರುವ ಅಟಲ್ ಅವರ ಸಮಾದಿಗೆ ನಮಸ್ಕರಿಸಿ ಪುಷ್ಪ ನಮನ ಸಲ್ಲಿಸಿದರು.