ಹರಿಹರದ ರೈಲ್ವೆ ಬಡಾವಣೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನ್ನೊಂದನೆಯ ದಿನದ ಧನುರ್ಮಾಸದ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ವಸ್ತ್ರಾಲಂಕಾರ ಪಂಚಾಮೃತಾಭಿಷೇಕ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ ಪ್ರಸಾದ ವಿನಯೋಗ ಜರುಗಿತು