ಕ್ರೈಸ್ತ ಧರ್ಮೀಯರ ಪವಿತ್ರ ಹಬ್ಬವಾದ ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಮೈಸೂರು ಧರ್ಮ ಪ್ರಾಂತ್ಯದ ಬಿಷಪ್ ಡಾ.ಕೆ.ಎ. ವಿಲಿಯಂ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಹೂಗುಚ್ಛ ನೀಡಿ ಕ್ರಿಸ್ಮಸ್ ಶುಭಾಶಯಗಳನ್ನು ಕೋರಿದರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಬೋರಪ್ಪ ,ರಾಜೇಶ್, ಒಊ ಕಿರಣ್, ಪೈಲ್ವಾನ್ ಸುನೀಲ್, ವಿಕಾಸ್ ಹಾಗೂ ಇನ್ನಿತರರು ಹಾಜರಿದ್ದರು.