ಹರಿಹರದ ಹರಪನಹಳ್ಳಿ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಕಾನ್ವೆಂಟ್ ಶಾಲೆಯಲ್ಲಿ ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರದಿಂದ ನಾಳೆ ನಡೆಯಲಿರುವ 23ಗ್ರಾಮ ಪಂಚಾಯಿತಿ ಚುನಾವಣೆಗೆ ಮತಗಟ್ಟೆ ಅಧಿಕಾರಿಗಳು ನಿಯೋಜನೆ ಮಾಡಿದ ಗ್ರಾಮಗಳಿಗೆ ಮತಪೆಟ್ಟಿಗೆ ಚುನಾವಣೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ತೆಗೆದುಕೊಂಡು ತೆರಳಿದರು