ಸವಣೂರ ತಾಲೂಕಿನ ಕಳಸೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 48 ರಲ್ಲಿ ಮೊದಲ ಬಾರಿಗೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡಿದ ಯುವತಿಯರು.