ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ತಮ್ಮ ಕುಟುಂಬ ಸಮೇತರಾಗಿ ಮತಗಟ್ಟೆಗೆ ತೆರಳಿ ಮತವನ್ನು ಚಲಾಯಿಸಿದರು.