ಹುಬ್ಬಳ್ಳಿ ಮೂರುಸಾವಿರ ಮಠದ ಮೂಜಗಂ ಸಭಾಭವನದಲ್ಲಿ ಹು-ಧಾ ಪೂರ್ವ ವಿಧಾನ ಸಭಾ ಕ್ಷೇತ್ರದ ಕಾರ್ಯಕಾರಿಣಿ ಸಭೆ ಜರುಗಿತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಪ್ರಭು ನವಲಗುಂದಮಠ, ವೀರಭದ್ರಪ್ಪ ಹಾಲಹರವಿ, ನಾಗೇಶ್ ಕಲಬುರ್ಗಿ ಉಪಸ್ಥಿತರಿದ್ದರು.