ಕೃಷಿ ಕಾಯಿದೆ ರದ್ದುಪಡಿಸುವಂತೆ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ನೇತೃತ್ವದಲ್ಲಿ ಕಿಸಾನ್ ಏಕ್ತಾ ಮಜ್ದೂರ್‌ನ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು.