Shivakumar siddu peremeswar ramaligareddy Salim Ahmed inguratted the 136th congress founders day at congress bhavan

ನಗರದ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ೧೩೬ನೇ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರಾದ ಡಾ. ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮತ್ತಿತರರು ಇದ್ದಾರೆ.