ಭ್ರಷ್ಟಾಚಾರ ಅಳಿಸಿ, ಲೋಕಾಯುಕ್ತವನ್ನು ಬಲಪಡಿಸುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿಯ ಸದಸ್ಯರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.