ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಉದ್ಘಾಟನೆಯನ್ನು ದಾವಣಗೆರೆಯ ಸಂಸದ ಜಿ.ಎಂ. ಸಿದ್ದೇಶ್ವರ್ ರವರು ನೆರವೇರಿಸಿದರು ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ , ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ  ಆರ್.ಎಲ್. ಶಿವಪ್ರಕಾಶ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಯಲ್ಲೇಶ್ , ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ , ಯುವ ಮುಖಂಡರಾದ ಅನಿಲ್, ಕಿರಣ್, ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು.