ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ ಮತ್ತು ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳ ಪೂರ್ವಭಾವಿಯಾಗಿ  ದೇವಸ್ಥಾನದ ಮುಂಭಾಗದಲ್ಲಿ 30 ಮೀ. ಎತ್ತರದ ನೂತನ ಧ್ವಜಸ್ತಂಭಕ್ಕೆ ಶ್ರೀಸ್ವಾಮಿಯ ಧ್ವಜಾರೋಹಣ ನೆರವೇರಿಸಲಾಯಿತು.