ಜನವರಿ 1 ಶಾಲಾ ಮತ್ತು ಕಾಲೇಜು ಆರಂಭ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಲಯನ್ಸ್ ಸರ್ವಿಸ್ ಫೌಂಡೇಷನ್ ಹಾಗೂ ಡಿಟಿಎಸ್ ಫೌಂಡೇಶನ್ ಸಹಯೋಗದೊಂದಿಗೆ ಶಾಲಾ ಶಿಕ್ಷಕರು ಹಾಗೂ ಹತ್ತು ಮತ್ತು ಹನ್ನೆರಡನೇ ತರಗತಿವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕರೂನಾ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವ ದೃಶ್ಯ.