ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ಗೋವನಕಿ ಗ್ರಾಮದ ಮತಗಟ್ಟೆಯಲ್ಲಿ ಶಿವಯೋಗ ಮಂದಿರ ಸಂಸ್ಥೆಯ ಅಧ್ಯಕ್ಷರು ಆಗಿರುವ ಹಂಪಿ ಹೇಮಕೂಟ ಸಿಂಹಾಸನಾಧೀಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದರು.