ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸುತ್ತಿರುವ ಜಾನಪದ ಮಾಸ ಪತ್ರಿಕೆಯ ನವೀಕೃತ ಸಂಚಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿದರು. ಸಿಎಂ ಸಲಹೆಗಾರ ಎಂ. ಲಕ್ಷ್ಮಿನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಫರ್ವೇಜ್, ಆಯುಕ್ತ ಡಾ. ಪಿ.ಎಸ್. ಹರ್ಷ ಇದ್ದಾರೆ.