1250 ಕೋಟಿ ಪ್ಯಾಕೇಜ್ ಪ್ರಕಟ…

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಮಸ್ಯೆಗೆ ಸಿಲುಕಿದ ವಿವಿಧ ಸಮುದಾಯಗಳಿಗೆ ಸರಿ ಸುಮಾರು 1250 ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಪ್ರಕಟಿಸಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ, ಅಶ್ವಥ್ ನಾರಾಯಣ, ಸಚಿವರಾದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮತ್ತಿತರರು ಇದ್ದಾರೆ