ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ ರಥೋತ್ಸವ ಗುರುವಾರ ನೆರವೇರಿತು. ಪುಷ್ಪಾಲಂಕೃತ ರಥದಲ್ಲಿ ವಿರಾಮಾನವಾಗಿರುವ ಕೂಲಂಬಿಯ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿ.