ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ವರ್ಚ್ಯುವಲ್ ವೇದಿಕೆ ಮೂಲಕ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಮುಖ್ಯ ಮಂತ್ರಿಗಳ ಸಲಹೆಗಾರ ಎಂ ಲಕ್ಷ್ಮೀನಾರಾಯಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಹಾಗೂ ಗಿರೀಶ್ ಹೊಸೂರ್ ಮತ್ತು ಇತರೆ ಅಧಿಕಾರಿಗಳು ಇದ್ದಾರೆ.