೨೦೧೯-೨೦ ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಮಾಸಿಕ ಸಂಚಿಂತ ಆಧಾರದ ಮೇಲೆ ಆಯ್ಕೆಗೊಂq ತರಭೇತುದಾರರು ಮತ್ತು ತಾಂತ್ರಿಕ ಸಿಬ್ಬಂದಿಗಳ ಕರ್ತವ್ಯ ಅವಧಿ ಮುಂದುವರೆಸುವಂತೆ ಒತ್ತಾಯಿಸಿ ಸದ್ಯಸರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.