ಶಿವಮೊಗ್ಗ ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಹೊರವಲಯ ಸಕ್ರೆಬೈಲ್ ಬಳಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸ್ವಾಗತ ಕೋರಿದರು