ಶಿವಮೊಗ್ಗ ನಗರ ಹೊರವಲಯದ ಸೆಪೆಟ್ ಕಾಲೇಜಿನಲ್ಲಿ ಇಂದು ನಡೆದ ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು. ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಬಿಜೆಪಿ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ಮತ್ತಿತರರು ಇದ್ದಾರೆ.