ಬಿಜೆಪಿ ಹಿರಿಯ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ರವರು ಭೇಟಿ ನೀಡಿ ಹೊಸ ವರ್ಷದ ಶುಭಾಶಯ ಕೋರಿದರು.