ಜನವರಿ 14 ಮತ್ತು 15 ರಂದು ಹರಿಹರ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಜರುಗುವ ಹರ ಜಾತ್ರಾ ಮಹೋತ್ಸವ ನಿಮಿತ್ತ ಜಗದ್ಗುರು  ಶ್ರೀ ವಚನಾನಂದ ಮಹಾಸ್ವಾಮಿಗಳು ಗ್ರಾಮ ದರ್ಶನ ನಡೆಸಿದರು.ಈ ವೇಳೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗಕ್ಕೆ ಭೇಟಿ ನೀಡಿ ಸದ್ಭಕ್ತರನ್ನು ಆಹ್ವಾನಿಸಿದರು.