ಹರಿಹರ ದಾವಣಗೆರೆ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ನೂತನ ಅದ್ಯಕ್ಷ ಡಿ.ರಾಮಣ್ಣ ಇಂದು ಹರಿಹರ ಕ್ಷೇತ್ರದ ಶಾಸಕ ಎಸ್.ರಾಮಪ್ಪ ಹಾಗೂ ಹರಿಹರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯ ಮಹಾಂತೆಶ್ ರನ್ನು ಸನ್ಮಾನಿಸಿದ್ದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಅಬಿದ್ ಅಲಿ, ನಜಿರ್ ಹುಸೇನ್ ಇದ್ದರು.