ಹೊನ್ನಾಳಿ ತಾಲೂಕು ಸೋಮನಮಲ್ಲಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಮುಖ್ಯ ಶಿಕ್ಷಕ ಜೆ.ಎಚ್. ಸುರೇಶ್ ಗೆಜ್ಜುರಿ “ಅಕ್ಷರದವ್ವ” ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.